ಹೊಸ ಒಡಂಬಡಿಕೆಯು ದೇವರು ಸೃಷ್ಟಿಸಿದ ಮಾನವಕುಲವನ್ನು ಹೆಚ್ಚು ಮೌಲ್ಯಯುತವಾಗಿಸುತ್ತದೆ.
ಪರಲೋಕದ ದೇವದೂತರು ಸಹ ನೋಡಲು ಅಪೇಕ್ಷಿಸುವ ಪರಲೋಕರಾಜ್ಯದ ನಿಧಿಯಾಗಿರುವ
ಹೊಸ ಒಡಂಬಡಿಕೆಯ ಸತ್ಯವನ್ನು ದೇವರು ಪರಲೋಕದ ರಾಜ್ಯವನ್ನು ಬಾಧ್ಯತೆಯಾಗಿ ಪಡೆಯುವ
ಪರಲೋಕದ ಜನರಿಗೆ ಮಾತ್ರ ನೀಡಿದ್ದಾರೆ.
ದೇವರಲ್ಲಿ ಮಾಡಲ್ಪಟ್ಟದ್ದು ಎಂದು ಹೇಳಲಾಗಿರುವ ಪಸ್ಕದ ರೊಟ್ಟಿ ಮತ್ತು ದ್ರಾಕ್ಷಾರಸವನ್ನು ತಿಂದು ಕುಡಿಯುವ ಮೂಲಕ
ದೇವರ ಮಾಂಸ ಮತ್ತು ರಕ್ತವನ್ನು ಹೊಂದಿರುವವರು ದೇವರ ಮಾಕ್ಕಳಾಗಬಹುದು.
ಕ್ರಿಸ್ತ ಅನ್ ಸಂಗ್ ಹೊಂಗ್ ಮತ್ತು ಪರಲೋಕದ ತಾಯಿ ವಾಸಿಸುವ ಚೀಯೋನಿನಲ್ಲಿ
ಅವರು ಪಾಪಗಳ ಕ್ಷಮೆ ಮತ್ತು ನಿತ್ಯಜೀವದ ಆಶೀರ್ವಾದವನ್ನು ಸ್ವೀಕರಿಸುತ್ತಾರೆ.
ಯೆಹೋವನು ಇಂತೆನ್ನುತ್ತಾನೆ - ಇಗೋ, ನಾನು ಇಸ್ರಾಯೇಲ್ ವಂಶದವರೊಂದಿಗೂ ಯೆಹೂದ ವಂಶದವರೊಂದಿಗೂ ಹೊಸದಾಗಿರುವ ಒಂದು ಒಡಂಬಡಿಕೆಯನ್ನು ಮಾಡಿಕೊಳ್ಳುವ ದಿನಗಳು ಬರುವವು; . . .
ನನ್ನ ಧರ್ಮೋಪದೇಶವನ್ನು ಅವರ ಅಂತರಂಗದಲ್ಲಿ ಇಡುವೆನು, ಅವರ ಹೃದಯದೊಳಗೆ ಅದನ್ನು ಬರೆಯುವೆನು;
ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು;
ಯೆರೆಮೀಯ 31:31-33
ಯೇಸು ಅವರಿಗೆ - ನಿಮಗೆ ನಿಜನಿಜವಾಗಿ ಹೇಳುತ್ತೇನೆ, . . .
ನನ್ನ ಮಾಂಸವನ್ನು ತಿಂದು ನನ್ನ ರಕ್ತವನ್ನು ಕುಡಿಯುವವನು ನಿತ್ಯಜೀವವನ್ನು ಹೊಂದಿದ್ದಾನೆ;
ಮತ್ತು ನಾನು ಅವನನ್ನು ಕಡೇದಿನದಲ್ಲಿ ಎಬ್ಬಿಸುವೆನು.
ಯೋಹಾನನು 6:53-54
ಪಿ.ಓ. ಬಾಕ್ಸ್ 119, ಸೊಂಗ್ನಮ್ ಬುಂದಂಗ್ ಅಂಚೆ ಕಛೇರಿ, ಬುಂದಂಗ್-ಗು, ಸೊಂಗ್ನಮ್-ಸಿ, ಗ್ಯಂಗಿ-ದೊ, ಕೊರಿಯಾ
Tel 031-738-5999 Fax 031-738-5998
ಮುಖ್ಯಕಛೇರಿ : ಸುನೆ-ಲೋ 50(ಸುನೆ-ದೊಂಗ್),ಬುಂದಂಗ್-ಗು, ಸಂಗ್ನಾಮ್-ಸಿ, ಗ್ಯಾಂಗಿ-ಡೊ
ಪ್ರತಿನಿಧಿ ಸಭೆ : ಪಾಂಗ್ಯೋ ಯಕ್-ಲೋ 35(ಬೆಕ್ ಹ್ಯಾನ್-ದೊಂಗ್ 526), ಬುಂದಂಗ್-ಗು, ಸಂಗ್ನಾಮ್-ಸಿ, ಗ್ಯಾಂಗಿ-ಡೊ
ⓒವರ್ಲ್ಡ್ ಮಿಷನ್ ಸೊಸೈಟಿ ಚರ್ಚ್ ಆಫ್ ಗಾಡ್. ಎಲ್ಲಾ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಗೌಪ್ಯತಾ ನೀತಿ