ಮನುಷ್ಯರು ಕಲ್ಪಿಸಿದ ಕಟ್ಟಳೆಗಳು ವ್ಯರ್ಥವಾಗಿವೆ ಮತ್ತು ನಮಗೆ ಎಂದಿಗೂ ಆತ್ಮರಕ್ಷಣೆಯನ್ನು ನೀಡುವುದಿಲ್ಲ.
ಇತ್ತೀಚಿನ ದಿನಗಳಲ್ಲಿ, ಸಬ್ಬತ್ ಮತ್ತು ಪಸ್ಕವನ್ನು ಆಚರಿಸುವ ಮತ್ತು ಯೇಸುಕ್ರಿಸ್ತನ ಉದಾಹರಣೆಗಳ ಪ್ರಕಾರ ಕ್ರಿಸ್ತನ ಸುವಾರ್ತೆಯನ್ನು ಬೋಧಿಸುವ ಏಕೈಕ ಸಭೆ ಚರ್ಚ್ ಆಫ್ ಗಾಡ್ ಆಗಿದೆ.
ಮನುಷ್ಯನ ಚಿತ್ತದಿಂದ ಸತ್ಯವೇದವನ್ನು ಸರಿಯಾಗಿ ಅರ್ಥೈಸಲು ಸಾಧ್ಯವಿಲ್ಲದ ಕಾರಣ, ಕ್ರಿಸ್ತ ಅನ್ ಸಂಗ್ ಹೊಂಗ್ ರವರು ಮತ್ತು ತಾಯಿ ದೇವರು ಸತ್ಯವೇದದ ರಹಸ್ಯವನ್ನು ಬಹಿರಂಗಪಡಿಸಲು ಮತ್ತು ಪರಲೋಕಕ್ಕೆ ಹೋಗುವ ಮಾರ್ಗವನ್ನು ನಮಗೆ ತಿಳಿಸಲು ಭೂಮಿಗೆ ಬಂದರು.
ಅವನು ತನ್ನ ಎಲ್ಲಾ ಪತ್ರಿಕೆಗಳಲ್ಲಿಯೂ ಈ ವಿಷಯಗಳನ್ನು ಕುರಿತು ಬರೆಯುವಾಗ ಹೀಗೆ ಬೋಧಿಸಿದ್ದಾನೆ. ಆ ಪತ್ರಿಕೆಗಳಲ್ಲಿರುವ ಕೆಲವು ಮಾತುಗಳು ತಿಳಿಯುವದಕ್ಕೆ ಕಷ್ಟವಾಗಿವೆ. ವಿದ್ಯಾಹೀನರೂ ಚಪಲಚಿತ್ತರೂ ಹೇಗೆ ನಮಗಿರುವ ವಿುಕ್ಕಾದ ಗ್ರಂಥಗಳಿಗೆ ತಪ್ಪಾದ ಅರ್ಥಮಾಡಿಕೊಂಡಿದ್ದಾರೋ ಹಾಗೆಯೇ ಇವುಗಳಿಗೂ ತಪ್ಪಾದ ಅರ್ಥಮಾಡಿಕೊಂಡು ತಮಗೆ ನಾಶವನ್ನುಂಟುಮಾಡಿಕೊಳ್ಳುತ್ತಾರೆ.
2 ಪೇತ್ರನು 3:16
ಪಿ.ಓ. ಬಾಕ್ಸ್ 119, ಸೊಂಗ್ನಮ್ ಬುಂದಂಗ್ ಅಂಚೆ ಕಛೇರಿ, ಬುಂದಂಗ್-ಗು, ಸೊಂಗ್ನಮ್-ಸಿ, ಗ್ಯಂಗಿ-ದೊ, ಕೊರಿಯಾ
Tel 031-738-5999 Fax 031-738-5998
ಮುಖ್ಯಕಛೇರಿ : ಸುನೆ-ಲೋ 50(ಸುನೆ-ದೊಂಗ್),ಬುಂದಂಗ್-ಗು, ಸಂಗ್ನಾಮ್-ಸಿ, ಗ್ಯಾಂಗಿ-ಡೊ
ಪ್ರತಿನಿಧಿ ಸಭೆ : ಪಾಂಗ್ಯೋ ಯಕ್-ಲೋ 35(ಬೆಕ್ ಹ್ಯಾನ್-ದೊಂಗ್ 526), ಬುಂದಂಗ್-ಗು, ಸಂಗ್ನಾಮ್-ಸಿ, ಗ್ಯಾಂಗಿ-ಡೊ
ⓒವರ್ಲ್ಡ್ ಮಿಷನ್ ಸೊಸೈಟಿ ಚರ್ಚ್ ಆಫ್ ಗಾಡ್. ಎಲ್ಲಾ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಗೌಪ್ಯತಾ ನೀತಿ