ಎರಡು ಸಾವಿರ ವರ್ಷಗಳ ಹಿಂದೆ, ಯೆಹೂದಿಗಳು ಯೇಸುವನ್ನು “ನಜರೇತಿನವರ ಪಾಷಂಡಮತದಲ್ಲಿ ಪ್ರಮುಖನು” ಎಂದು ಕರೆದರು ಮತ್ತು ಅವರನ್ನು ಹಿಂಸಿಸಿದರು, ಆದರೆ ಅಪೊಸ್ತಲ ಯೋಹಾನನು ಮತ್ತು ಪೌಲನಂತಹ ಆದಿ ಸಭೆಯ ದೇವಜನರು ಯೇಸುವನ್ನು ಗುರುತಿಸಿದರು ಮತ್ತು ಅವರನ್ನು, “ಆದಿಯಲ್ಲಿ ವಾಕ್ಯವಿತ್ತು, ಆ ವಾಕ್ಯವು ದೇವರ ಬಳಿಯಲ್ಲಿತ್ತು. ಆ ವಾಕ್ಯವೆಂಬವನು ನಮ್ಮ ಮಧ್ಯದಲ್ಲಿ ವಾಸಮಾಡಿದನು” ಎಂದು ಹೇಳಿ, ಅವರನ್ನು ಸ್ವೀಕರಿಸಿದರು.
ಅದೇ ರೀತಿ, ಚರ್ಚ್ ಆಫ್ ಗಾಡ್ನ ಸದಸ್ಯರು ಪವಿತ್ರಾತ್ಮನಾದ ಕ್ರಿಸ್ತ ಅನ್ ಸಂಗ್ ಹೊಂಗ್ ರವರು ಮತ್ತು ತಾಯಿ ದೇವರನ್ನು ಗುರುತಿಸುತ್ತಾರೆ ಮತ್ತು ಅವರನ್ನು ನಂಬುತ್ತಾರೆ.
ಪಿ.ಓ. ಬಾಕ್ಸ್ 119, ಸೊಂಗ್ನಮ್ ಬುಂದಂಗ್ ಅಂಚೆ ಕಛೇರಿ, ಬುಂದಂಗ್-ಗು, ಸೊಂಗ್ನಮ್-ಸಿ, ಗ್ಯಂಗಿ-ದೊ, ಕೊರಿಯಾ
Tel 031-738-5999 Fax 031-738-5998
ಮುಖ್ಯಕಛೇರಿ : ಸುನೆ-ಲೋ 50(ಸುನೆ-ದೊಂಗ್),ಬುಂದಂಗ್-ಗು, ಸಂಗ್ನಾಮ್-ಸಿ, ಗ್ಯಾಂಗಿ-ಡೊ
ಪ್ರತಿನಿಧಿ ಸಭೆ : ಪಾಂಗ್ಯೋ ಯಕ್-ಲೋ 35(ಬೆಕ್ ಹ್ಯಾನ್-ದೊಂಗ್ 526), ಬುಂದಂಗ್-ಗು, ಸಂಗ್ನಾಮ್-ಸಿ, ಗ್ಯಾಂಗಿ-ಡೊ
ⓒವರ್ಲ್ಡ್ ಮಿಷನ್ ಸೊಸೈಟಿ ಚರ್ಚ್ ಆಫ್ ಗಾಡ್. ಎಲ್ಲಾ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಗೌಪ್ಯತಾ ನೀತಿ