ತನ್ನನ್ನು ನಂಬುವವರು ಪವಿತ್ರಾತ್ಮವರವನ್ನು ಹೊಂದಿಕೊಳ್ಳುವರೆಂದು ದೇವರು ಹೇಳಿರುವುದರಿಂದ, ಅದನ್ನು ಹೊಂದಿಕೊಳ್ಳಲು ಬಯಸುವವರು ತಂದೆಯ ಕಾಲದಲ್ಲಿ ಯೆಹೋವ ದೇವರನ್ನು, ಮಗನ ಕಾಲದಲ್ಲಿ ಯೇಸುವನ್ನು ಮತ್ತು ಪವಿತ್ರಾತ್ಮನ ಕಾಲದಲ್ಲಿ ಆತ್ಮನೂ ಮದಲಗಿತ್ತಿಯಾಗಿ ಬಂದಿರುವ ಕ್ರಿಸ್ತ ಅನ್ ಸಂಗ್ ಹೊಂಗ್ ರವರು ಮತ್ತು ತಾಯಿ ದೇವರನ್ನು ನಂಬಿ ಅವರ ಬೋಧನೆಗಳನ್ನು ಅನುಸರಿಸಬೇಕು.
ದೇವರ ವಾಕ್ಯಕ್ಕೆ ವಿಧೇಯರಾಗುವವರೇ ದೇವರಲ್ಲಿ ನಿಜವಾಗಿಯೂ ನಂಬಿಕೆ ಹೊಂದುವವರಾಗಿದ್ದಾರೆ. ದೇವರ ವಾಕ್ಯಕ್ಕೆ ವಿಧೇಯರಾಗಿದ್ದಕ್ಕಾಗಿ ನೋಹ, ಅಬ್ರಹಾಮ, ಮೋಶೆ, ಯೆಹೋಶುವ ಮತ್ತು ಕಾಲೇಬನು ಆಶೀರ್ವದಿಸಲ್ಪಟ್ಟಂತೆಯೇ, ಇಂದು ದೇವರ ವಾಕ್ಯಗಳಾದ ಸಬ್ಬತ್ ದಿನ ಮತ್ತು ಪಸ್ಕ ಹಬ್ಬವನ್ನು ಆಚರಿಸುವ ನಂಬಿಕೆಯ ಜನರು ಆಶೀರ್ವದಿಸಲ್ಪಡುತ್ತಾರೆ.
ದೇವರಿಂದ ಹುಟ್ಟಿದವನು ದೇವರ ಮಾತುಗಳನ್ನು ಕೇಳುತ್ತಾನೆ. ನೀವು ದೇವರಿಂದ ಹುಟ್ಟದ ಕಾರಣ ಅವುಗಳನ್ನು ಕೇಳುವದಿಲ್ಲ ಎಂದು ಹೇಳಿದನು. ಯೋಹಾನನು 8:47
ನೀವು ನಿಮ್ಮ ದೇವರಾದ ಯೆಹೋವನ ಆಜ್ಞೆಗಳನ್ನು ಅನುಸರಿಸಿ ಆತನು ಹೇಳಿದ ಮಾರ್ಗದಲ್ಲೇ ನಡೆದರೆ ಆತನು ವಾಗ್ದಾನ ಮಾಡಿದಂತೆ ನಿಮ್ಮನ್ನು ತನಗೋಸ್ಕರ ಮೀಸಲಾದ ಜನರನ್ನಾಗಿ ಸ್ಥಾಪಿಸುವನು. ಭೂವಿುಯಲ್ಲಿರುವ ಎಲ್ಲಾ ಜನಗಳೂ ನಿಮ್ಮನ್ನು ಯೆಹೋವನ ಜನರೆಂದು ತಿಳಿದುಕೊಂಡು ನಿಮಗೆ ಭಯಪಡುವರು. ಧರ್ಮೋಪದೇಶಕಾಂಡ 28:9–10
ಪಿ.ಓ. ಬಾಕ್ಸ್ 119, ಸೊಂಗ್ನಮ್ ಬುಂದಂಗ್ ಅಂಚೆ ಕಛೇರಿ, ಬುಂದಂಗ್-ಗು, ಸೊಂಗ್ನಮ್-ಸಿ, ಗ್ಯಂಗಿ-ದೊ, ಕೊರಿಯಾ
Tel 031-738-5999 Fax 031-738-5998
ಮುಖ್ಯಕಛೇರಿ : ಸುನೆ-ಲೋ 50(ಸುನೆ-ದೊಂಗ್),ಬುಂದಂಗ್-ಗು, ಸಂಗ್ನಾಮ್-ಸಿ, ಗ್ಯಾಂಗಿ-ಡೊ
ಪ್ರತಿನಿಧಿ ಸಭೆ : ಪಾಂಗ್ಯೋ ಯಕ್-ಲೋ 35(ಬೆಕ್ ಹ್ಯಾನ್-ದೊಂಗ್ 526), ಬುಂದಂಗ್-ಗು, ಸಂಗ್ನಾಮ್-ಸಿ, ಗ್ಯಾಂಗಿ-ಡೊ
ⓒವರ್ಲ್ಡ್ ಮಿಷನ್ ಸೊಸೈಟಿ ಚರ್ಚ್ ಆಫ್ ಗಾಡ್. ಎಲ್ಲಾ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಗೌಪ್ಯತಾ ನೀತಿ