ಲೋಕದಾದ್ಯಂತ ಚರ್ಚ್ ಆಫ್ ಗಾಡ್ ಸದಸ್ಯರು ಜೀವವೃಕ್ಷದ ಸತ್ಯವಾದ ಹೊಸ ಒಡಂಬಡಿಕೆಯ ಪಸ್ಕವನ್ನು ಆಚರಿಸುತ್ತಾರೆ.
ಒಳ್ಳೇದರ ಕೆಟ್ಟದ್ದರ ಅರುಹನ್ನು ಹುಟ್ಟಿಸುವ ಮರದಿಂದ ತಿಂದ ಆದಾಮ ಮತ್ತು ಹವ್ವಳ ಪಾಪದಿಂದಾಗಿ ಮನುಕುಲವು ಮರಣಕ್ಕೆ ಗುರಿಯಾದಾಗ, ಕ್ರಿಸ್ತ ಅನ್ ಸಂಗ್ ಹೊಂಗ್ ರವರು ಸತ್ಯವೇದದ ಮೂಲಕ ಯೇಸುವಿನ ಮಾಂಸ ಮತ್ತು ರಕ್ತವಾದ ಪಸ್ಕದ ರೊಟ್ಟಿ ಮತ್ತು ದ್ರಾಕ್ಷಾರಸವು ಏದೆನ್ ತೋಟದಲ್ಲಿ ಜೀವವೃಕ್ಷವಾಗಿದ್ದು, ನಿತ್ಯಜೀವಕ್ಕೆ ರಹಸ್ಯವನ್ನು ನೀಡುತ್ತದೆ ಎಂದು ಪ್ರಕಟಪಡಿಸಿದರು.
ಪಿ.ಓ. ಬಾಕ್ಸ್ 119, ಸೊಂಗ್ನಮ್ ಬುಂದಂಗ್ ಅಂಚೆ ಕಛೇರಿ, ಬುಂದಂಗ್-ಗು, ಸೊಂಗ್ನಮ್-ಸಿ, ಗ್ಯಂಗಿ-ದೊ, ಕೊರಿಯಾ
Tel 031-738-5999 Fax 031-738-5998
ಮುಖ್ಯಕಛೇರಿ : ಸುನೆ-ಲೋ 50(ಸುನೆ-ದೊಂಗ್),ಬುಂದಂಗ್-ಗು, ಸಂಗ್ನಾಮ್-ಸಿ, ಗ್ಯಾಂಗಿ-ಡೊ
ಪ್ರತಿನಿಧಿ ಸಭೆ : ಪಾಂಗ್ಯೋ ಯಕ್-ಲೋ 35(ಬೆಕ್ ಹ್ಯಾನ್-ದೊಂಗ್ 526), ಬುಂದಂಗ್-ಗು, ಸಂಗ್ನಾಮ್-ಸಿ, ಗ್ಯಾಂಗಿ-ಡೊ
ⓒವರ್ಲ್ಡ್ ಮಿಷನ್ ಸೊಸೈಟಿ ಚರ್ಚ್ ಆಫ್ ಗಾಡ್. ಎಲ್ಲಾ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಗೌಪ್ಯತಾ ನೀತಿ