“ದೇವರಲ್ಲಿ ನಂಬಿಕೆ” ಎಂದರೆ ಅವರು ಕೊಡುವ ವಾಕ್ಯಗಳಿಗೆ ವಿಧೇಯರಾಗಿ ಅದನ್ನು ಕಾರ್ಯರೂಪಕ್ಕೆ ಹಾಕುವದಾಗಿದೆ.
ಲೋಟನ ಹೆಂಡತಿಯು ಉಪ್ಪಿನ ಕಂಬವಾಗಿ ಮಾರ್ಪಟ್ಟಂತೆ ಮತ್ತು ಇಸ್ರಾಯೇಲ್ಯರು ತಮ್ಮ ಶತ್ರುಗಳಿಗೆ ದಾಸರಾದಂತೆಯೇ, ದೇವರ ವಾಕ್ಯವನ್ನು ಕೇಳದವರೂ ಇಂದು ಅಂತಹ ದುರದೃಷ್ಟಗಳನ್ನು ಎದುರಿಸುತ್ತಾರೆ.
ಚರ್ಚ್ ಆಫ್ ಗಾಡ್ನ ಸದಸ್ಯರು ಕ್ರಿಸ್ತ ಅನ್ ಸಂಗ್ ಹೊಂಗ್ ರವರು ಮತ್ತು ತಾಯಿ ದೇವರು ನೀಡಿದ ಬೋಧನೆಗಳು ಪರಲೋಕದಲ್ಲಿ ನಿತ್ಯ ಆತ್ಮರಕ್ಷಣೆಗೆ ಏಕೈಕ ಮಾರ್ಗವೆಂದು ನಂಬುತ್ತಾರೆ ಮತ್ತು ಸಂತೋಷದಿಂದ ಅವರ ವಿಧಿಗಳನ್ನು ಮತ್ತು ಅವರ ಎಲ್ಲಾ ಮಾತುಗಳನ್ನು ಅನುಸರಿಸಿ, “ದೇವರು ಇಂದು ನಮ್ಮ ಮೇಲೆ ಯಾವ ಆಶೀರ್ವಾದದ ಮಾತುಗಳನ್ನು ದಯಪಾಲಿಸುತ್ತಾರೆ?” ಎಂದು ಕುತೂಹಲದಿಂದ ನಿರೀಕ್ಷಿಸುತ್ತಾರೆ.
ನಿನ್ನ ವಿಮೋಚಕನೂ ಇಸ್ರಾಯೇಲ್ಯರ ಸದಮಲಸ್ವಾಮಿಯೂ ಆದ ಯೆಹೋವನು ಹೀಗನ್ನುತ್ತಾನೆ - ನಾನೇ ನಿನ್ನ ದೇವರಾದ ಯೆಹೋವನು, ನಿನಗೆ ವೃದ್ಧಿಮಾರ್ಗವನ್ನು ಬೋಧಿಸಿ ನೀನು ನಡೆಯಬೇಕಾದ ದಾರಿಯಲ್ಲಿ ನಿನ್ನನ್ನು ನಡೆಯಿಸುವವನಾಗಿದ್ದೇನೆ.
ನೀನು ನನ್ನ ಆಜ್ಞೆಗಳನ್ನು ಕೇಳಿದ್ದರೆ ಎಷ್ಟೋ ಚೆನ್ನಾಗಿತ್ತು! ನಿನ್ನ ಸುಖವು ದೊಡ್ಡ ನದಿಯಂತೆಯೂ ನಿನ್ನ ಕ್ಷೇಮವು ಸಮುದ್ರದ ಅಲೆಗಳ ಹಾಗೂ ಇರುತ್ತಿದ್ದವು;
ಯೆಶಾಯನು 48:17-18
ಪಿ.ಓ. ಬಾಕ್ಸ್ 119, ಸೊಂಗ್ನಮ್ ಬುಂದಂಗ್ ಅಂಚೆ ಕಛೇರಿ, ಬುಂದಂಗ್-ಗು, ಸೊಂಗ್ನಮ್-ಸಿ, ಗ್ಯಂಗಿ-ದೊ, ಕೊರಿಯಾ
Tel 031-738-5999 Fax 031-738-5998
ಮುಖ್ಯಕಛೇರಿ : ಸುನೆ-ಲೋ 50(ಸುನೆ-ದೊಂಗ್),ಬುಂದಂಗ್-ಗು, ಸಂಗ್ನಾಮ್-ಸಿ, ಗ್ಯಾಂಗಿ-ಡೊ
ಪ್ರತಿನಿಧಿ ಸಭೆ : ಪಾಂಗ್ಯೋ ಯಕ್-ಲೋ 35(ಬೆಕ್ ಹ್ಯಾನ್-ದೊಂಗ್ 526), ಬುಂದಂಗ್-ಗು, ಸಂಗ್ನಾಮ್-ಸಿ, ಗ್ಯಾಂಗಿ-ಡೊ
ⓒವರ್ಲ್ಡ್ ಮಿಷನ್ ಸೊಸೈಟಿ ಚರ್ಚ್ ಆಫ್ ಗಾಡ್. ಎಲ್ಲಾ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಗೌಪ್ಯತಾ ನೀತಿ